Kannada Literature Optional Classes at Insights – One of Its Kind only Exam Oriented Classes

Kannada Literature Optional Classes at Insights One of Its Kind only Exam Oriented Classes   ಕನ್ನಡ ಸಾಹಿತ್ಯ ಕಳೆದ 6 ವರ್ಷಗಳಿಂದ ಬಹು ಭರವಸೆಯ ಐಚ್ಚಿಕ ವಿಷಯವಾಗಿ ಬಹುತೇಕ ವಿದ್ಯಾರ್ಥಿಗಳ ಆಯ್ಕೆಯಾಗಿರುವುದು ಜಾಹೀರಾದ ಸಂಗತಿ. 330 ರವರೆಗೂ ಇದರ ಅಂಕ ವ್ಯಾಪ್ತಿಯ ಸಾಧ್ಯತೆಯನ್ನು  2014 ರಿಂದ 2017 ರ ಸಾಲಿನಲ್ಲಿ ಮನಗಂಡಿದ್ದೇವೆ. ಅಲ್ಲದೇ 2017 ರಲ್ಲಿ ಇನ್ಸೈಟ್ಸ್ ನವರೇ ಆದ ಕೆ. ಆರ್ ನಂದಿನಿ ಅವರು ಕನ್ನಡ ಐಚ್ಚಿಕದಲ್ಲಿ ಅತಿ ಹೆಚ್ಚು …